ಕೃಷಿ ಮಹಾವಿದ್ಯಾಲಯ, ಧಾರವಾಡದ ಅಮೃತ ಮಹೋತ್ಸವ ದಿನಾಂಕ 16-17 ಜನೇವರಿ, 2025 ರಂದು ಜರುಗಲಿದ್ದು, ಭಾರತ ದೇಶದ ಘನವೆತ್ತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ ಧನಕರ್ ಇವರು ಉದ್ಘಾಟಿಸಲಿದ್ದಾರೆ.

ಹೊಸ ವರ್ಷ ನಮ್ಮ ಭಾವನೆಗಳನ್ನು ಇನ್ನಷ್ಟು ಹೊಸದಾಗಿಸುವ ಸಮಯ. ನಮ್ಮೆಲ್ಲರ ಸಂಬಂಧ ಹೊಸತರಂತೆ ಮಿನುಗಲಿ. ಹೊಸ ವರ್ಷದ ಶುಭಾಶಯಗಳು 2026

 

Scroll to Top